ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸಲು 250 ಅಡಿ ಎತ್ತರದ ‘ಸ್ಕೈಡೆಕ್ ನಿರ್ಮಾಣ’
ಬೆಂಗಳೂರು: ನಗರದ ಹೆಮ್ಮಿಗೆಪುರದಲ್ಲಿ 500 ಕೋಟಿ ವೆಚ್ಚದಲ್ಲಿ ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ ಸಲುವಾಗಿ 250 ಅಡಿ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಗೊಳ್ಳಲಿದೆ ಎಂದು … Continue reading ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸಲು 250 ಅಡಿ ಎತ್ತರದ ‘ಸ್ಕೈಡೆಕ್ ನಿರ್ಮಾಣ’
Copy and paste this URL into your WordPress site to embed
Copy and paste this code into your site to embed