ಬೆಂಗಳೂರಲ್ಲಿ ಪ್ರಾಯೋಗಿಕವಾಗಿ ‘250 ಮಾಂಟೆಸ್ಸರಿ’ಗಳಿಗೆ ಚಾಲನೆ: ರಾಜ್ಯಾದ್ಯಂತ ‘5,000 LKG, UKG ಶಾಲೆ’ ಆರಂಭ
ಬೆಂಗಳೂರು : ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ – ಪೂರ್ವ ಪ್ರಾಥಮಿಕ ಕೇಂದ್ರ (ಎಲ್ … Continue reading ಬೆಂಗಳೂರಲ್ಲಿ ಪ್ರಾಯೋಗಿಕವಾಗಿ ‘250 ಮಾಂಟೆಸ್ಸರಿ’ಗಳಿಗೆ ಚಾಲನೆ: ರಾಜ್ಯಾದ್ಯಂತ ‘5,000 LKG, UKG ಶಾಲೆ’ ಆರಂಭ
Copy and paste this URL into your WordPress site to embed
Copy and paste this code into your site to embed