BIGG NEWS : ರಾಜ್ಯದಲ್ಲಿ ಈ ವರ್ಷವೇ `2500 ಪೊಲೀಸ್ ವಸತಿ ಗೃಹಗಳ’ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ : ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. BREAKING NEWS : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ‘ಝಡ್ ಪ್ಲಸ್ ಭದ್ರತೆ : ಕೇಂದ್ರ ಗೃಹ ಸಚಿವರಿಗೆ ಕಾಂಗ್ರೆಸ್ ಪತ್ರ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ(ಡಿ.28) ಉದ್ಘಾಟಸಿ ಅವರು ಮಾತನಾಡಿದರು. ಬೆಳಗಾವಿ ಸೇರಿದಂತೆ … Continue reading BIGG NEWS : ರಾಜ್ಯದಲ್ಲಿ ಈ ವರ್ಷವೇ `2500 ಪೊಲೀಸ್ ವಸತಿ ಗೃಹಗಳ’ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed