ಚಿತ್ರದುರ್ಗ ಜಿಲ್ಲೆಯ ಶೇ.98.82ರಷ್ಟು ಜನತೆಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿವೆ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ

ಚಿತ್ರದುರ್ಗ : ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ನೀಡಿರುವ ವರದಿಗಳಿಂದಲೇ ತಿಳಿದುಬಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ರಾಜ್ಯ ಸರ್ಕಾರ ಅಧಿಕಾರಕ್ಕೆ … Continue reading ಚಿತ್ರದುರ್ಗ ಜಿಲ್ಲೆಯ ಶೇ.98.82ರಷ್ಟು ಜನತೆಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿವೆ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ