ನವದೆಹಲಿ : ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ನಿಷೇಧಿತ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಏಳು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪರಿಣಾಮವಾಗಿ 78 ವರ್ಷಗಳ ಜೈಲು ಶಿಕ್ಷೆಯನ್ನ ಅನುಭವಿಸುತ್ತಿರುವ ಪಾಕಿಸ್ತಾನದ ವಶದಲ್ಲಿದ್ದಾನೆ ಎಂದು ವಿಶ್ವಸಂಸ್ಥೆ ನವೀಕರಿಸಿದ ಮಾಹಿತಿಯಲ್ಲಿ ತಿಳಿಸಿದೆ. ಹಲವಾರು ಭಯೋತ್ಪಾದಕ ಪ್ರಕರಣಗಳಲ್ಲಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕ ಸಯೀದ್’ನನ್ನ ಹಸ್ತಾಂತರಿಸುವಂತೆ ಭಾರತ ಡಿಸೆಂಬರ್ನಲ್ಲಿ ಪಾಕಿಸ್ತಾನವನ್ನ ಕೇಳಿತ್ತು. ಡಿಸೆಂಬರ್ 2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಅಲ್-ಖೈದಾ … Continue reading BIGG NEWS : ಪಾಕ್ ಕಸ್ಟಡಿಯಲ್ಲಿ 26/11 ದಾಳಿಯ ಮಾಸ್ಟರ್ ಮೈಂಡ್ ‘ಹಫೀಜ್ ಸಯೀದ್’, 78 ವರ್ಷ ಜೈಲು ಶಿಕ್ಷೆ : ವಿಶ್ವಸಂಸ್ಥೆ
Copy and paste this URL into your WordPress site to embed
Copy and paste this code into your site to embed