‘ಶಕ್ತಿ ಯೋಜನೆ’ಯಿಂದಲೇ ಹಾಸನಾಂಬೆ ದೇವಿಯನ್ನು 26 ಲಕ್ಷ ಭಕ್ತರು ದರ್ಶನ: MLC ದಿನೇಶ್ ಗೂಳಿಗೌಡ

ಬೆಂಗಳೂರು: ಐತಿಹಾಸಿಕ ಶಕ್ತಿ ದೇವತೆ ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಈ ಭಾರಿ ಜನಸಾಗರಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಆಗಿರುವ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಮಹಿಳಾ ಭಕ್ತರು ಅಪಾರ-ಇದು ಶಕ್ತಿ ಯೋಜನೆ ಎಫೆಕ್ಟ್: … Continue reading ‘ಶಕ್ತಿ ಯೋಜನೆ’ಯಿಂದಲೇ ಹಾಸನಾಂಬೆ ದೇವಿಯನ್ನು 26 ಲಕ್ಷ ಭಕ್ತರು ದರ್ಶನ: MLC ದಿನೇಶ್ ಗೂಳಿಗೌಡ