Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

01/07/2025 7:57 PM

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 26 ಲಕ್ಷ ನಕಲಿ ಕಾರ್ಡ್‍ಗಳು ರದ್ದು: ಸಚಿವ ಸಂತೋಷ ಲಾಡ್
Uncategorized

26 ಲಕ್ಷ ನಕಲಿ ಕಾರ್ಡ್‍ಗಳು ರದ್ದು: ಸಚಿವ ಸಂತೋಷ ಲಾಡ್

By kannadanewsnow0706/03/2025 9:45 AM

ಬೆಂಗಳೂರು: ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‍ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್‍ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು.

2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು. ತಿರಸ್ಕರಿಸಿದ ಅರ್ಜಿಗಳಿಗೆ ಸಹ ಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು. ಇನ್ನೂ ಕೆಲದಿನಗಳಲ್ಲಿ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು, ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದರು

26 lakh fake cards cancelled: Santosh Lad 26 ಲಕ್ಷ ನಕಲಿ ಕಾರ್ಡ್‍ಗಳು ರದ್ದು: ಸಚಿವ ಸಂತೋಷ ಲಾಡ್
Share. Facebook Twitter LinkedIn WhatsApp Email

Related Posts

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read
Recent News

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

01/07/2025 7:57 PM

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM
State News
KARNATAKA

BREAKING: ಕೋಲಾರದಲ್ಲಿ ಧಾರುಣ ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು

By kannadanewsnow0901/07/2025 7:57 PM KARNATAKA 1 Min Read

ಕೋಲಾರ: ಜಿಲ್ಲೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಕೋಲಾರದ ಬಾವನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ…

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

01/07/2025 7:51 PM

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.