ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 26 ಮಂದಿಗೆ ಕೊರೋನಾ ಪರೀಕ್ಷೆಯಲ್ಲಿ ( Corona Test ) ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ( Karnataka Health Department ) ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ 21, ಮೈಸೂರು 2, ಶಿವಮೊಗ್ಗ, ಕೊಡಗು ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸೇರಿದಂತೆ 26 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದೆ.

ಇಂದು 26 ಮಂದಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ, ಸೋಂಕಿತರ ಸಂಖ್ಯೆ 40,72,258ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 69 ಸೇರಿದಂತೆ ಈವರೆಗೆ 40,31,715 ಮಂದಿ ಗುಣಮುಖರಾಗಿದ್ದಾರೆ. ಈಗ ರಾಜ್ಯಾಧ್ಯಂತ 235 ಮಂದಿ ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದೆ.

ವಾಕಿಂಗ್ ವೇಳೆ ಅಮೂಲ್ಯ ದಾಖಲೆಗಳಿದ್ದ ಪರ್ಸ್ ಕಳೆದುಕೊಂಡ ವ್ಯಕ್ತಿ: ಸಿಕ್ಕಿದ್ದೇ ಇಂಟ್ರೆಸ್ಟಿಂಗ್.! ಅದೇಗೆ ಅಂತ ಈ ಸುದ್ದಿ ಓದಿ

ಬೆಂಗಳೂರಿನ ಕೆಆರ್ ಪುರಂನಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ: ಕಾರು ಚಾಲಕ ಅರೆಸ್ಟ್

Good News : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ; ತೆರಿಗೆದಾರರಿಗೆ ಬಿಗ್ ರಿಲೀಫ್, ಅವಧಿ ವಿಸ್ತರಣೆ |Income Tax

Share.
Exit mobile version