ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ತರೀಕರೆ ಪಟ್ಟಣದಲ್ಲಿ ನಡೆದಿದೆ.
BIGG NEWS: ವಿಜಯನಗರದಲ್ಲಿ ಹೀನಾಯ ಕೃತ್ಯ: ಮಕ್ಕಳಾಗಲಿಲ್ಲವೆಂದು ಮಹಿಳೆಗೆ ರುಬ್ಬುವ ಗುಂಡಿನಿಂದ ಜಜ್ಜಿ ಬರ್ಬರ ಕೊಲೆ
ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.