267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ
ಬೆಂಗಳೂರು : ಆನೆ ಮತ್ತು ಮಾನವ ಸಂಘರ್ಷದಿಂದ ರಾಜ್ಯದಲ್ಲಿ ಪ್ರತಿವರ್ಷ 50 ಸಾವು ಸಂಭವಿಸುತ್ತಿದ್ದು, ಅಮೂಲ್ಯ ಜೀವ, ಬೆಳೆ ಉಳಿಸಲು ರೈಲ್ವೆ ಬ್ಯಾರಿಕೇಡ್ ಪರಿಹಾರವಾಗಿದ್ದು, 324 ಕಿ.ಮೀ. ತಡೆಗೋಡೆ ನಿರ್ಮಾಣಕ್ಕೆ 2 ವರ್ಷದಲ್ಲಿ 500 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿಂದು 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 … Continue reading 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ
Copy and paste this URL into your WordPress site to embed
Copy and paste this code into your site to embed