ಬೀಜಿಂಗ್: ನೈರುತ್ಯ ಚೀನಾದಲ್ಲಿ ಇಂದು ಸಂಭವಿಸಿದ ಬಸ್ ಅಪಘಾತದಲ್ಲಿ 27 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದು ಇಲ್ಲಿಯವರೆಗೆ ದೇಶದಲ್ಲಿ ಸಂಭವಿಸಿದ ಅತ್ಯಂತ ಭೀಕರ ರಸ್ತೆ ಅಪಘಾತದಲ್ಲಿ ಒಂದಾಗಿದೆ.
ಒಟ್ಟು 47 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದ್ದು, ಗೈಝೌ ಪ್ರಾಂತ್ಯದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಉಳಿದ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BREAKING NEWS : ಬಾಗಲಕೋಟೆಯಲ್ಲಿ ಮಕ್ಕಳ ಕಳ್ಳರೆಂದು ಕಾರು ಚೇಸ್ ಮಾಡಿದ ಜನ! ಮುಂದೇನಾಯ್ತು ಗೊತ್ತಾ?
Post Office scheme: ₹ 1 ಲಕ್ಷ ಠೇವಣಿ ಮಾಡಿ 1,39,407 ರೂ. ವರೆಗೆ ಲಾಭ ಪಡೆಯಿರಿ… ಅದೇಗೆ ಅಂತಾ ಇಲ್ಲಿ ನೋಡಿ!