ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಲಷ್ಕರ್ ಸಂಬಂಧಿತ ಭಯೋತ್ಪಾದಕರು ಮಂಗಳವಾರ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದರು. ಈ ದಾಳಿಯಲ್ಲಿ 27 ಪ್ರವಾಸಿಗರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ದಾಳಿಯ ಹೊಣೆಯನ್ನು ಲಷ್ಕರ್‌ನ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡರು. ಇಂದು ಮಧ್ಯಾಹ್ನದ ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ಜನರ ಗುಂಪನ್ನು ಗುರಿಯಾಗಿಸಿಕೊಂಡ ಭಯೋತ್ಪಾದಕರು ದಾಳಿ ನಡೆಸಿದರು. ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲುಗಳಲ್ಲಿ ಕುದುರೆಯ ಮೇಲೆ ಕುಳಿತು ಪ್ರವಾಸಿಗರು ಆನಂದಿಸುತ್ತಿದ್ದಾಗ … Continue reading BIG UPDATE: ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ: ಸಾವಿನ ಸಂಖ್ಯೆ 27ಕ್ಕೆ ಏರಿಕೆ | Pahalgam Terror Attack
Copy and paste this URL into your WordPress site to embed
Copy and paste this code into your site to embed