BMTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: 2,778 ಪ್ರಕರಣ ಪತ್ತೆ, 5.58 ಲಕ್ಷ ದಂಡ ವಸೂಲಿ
ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಒದಗಿಸುತ್ತಿರುವಂತ ಬಿಎಂಟಿಸಿ ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರ ವಿರುದ್ಧ ಸಮರವನ್ನೇ ಸಾರಿ ಬರೋಬ್ಬರಿ 2,778 ಕೇಸ್ ಪತ್ತೆ ಹಚ್ಚಿ 5.58 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದ್ದು, ತನ್ನ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ … Continue reading BMTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: 2,778 ಪ್ರಕರಣ ಪತ್ತೆ, 5.58 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed