ಇಂದು ಬಿಬಿಎಂಪಿ ವ್ಯಾಪ್ತಿಯ 4 ವಲಯಗಳ ವಿವಿಧ ಸ್ಥಳಗಳಲ್ಲಿ 29 ಒತ್ತುವರಿಗಳ ತೆರವು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆಯು ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯ ಸೇರಿದಂತೆ ಒಟ್ಟು 29 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ದಾಸರಹಳ್ಳಿ ವಲಯ ದಾಸರಹಲ್ಳಿ ವಲಯ ನೆಲಗದರನಹಳ್ಳಿ ರಸ್ತೆ ರುಕ್ಮಿಣಿ ನಗರದಲ್ಲಿ 3 ಕಾಲು ಗುಂಟೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ 11 ಒತ್ತುವರಿಗಳಲ್ಲಿ, 4 ತಡೆಗೋಡೆ, 1 ಮೆಟ್ಟಿಲು ಜಾಗ, 1 ಶೌಚಾಲಯ, 1 ಎಲೆಕ್ಟ್ರಿಕಲ್ ಬಾಕ್ಸ್ ರೂಂ ಹಾಗೂ ಕಾಲುವೆಯ ಮೇಲಿದ್ದ ಮನೆಯ ಮೂಲೆ ಭಾಗಗಳ ಒತ್ತುವರಿಗಳನ್ನು 1 … Continue reading ಇಂದು ಬಿಬಿಎಂಪಿ ವ್ಯಾಪ್ತಿಯ 4 ವಲಯಗಳ ವಿವಿಧ ಸ್ಥಳಗಳಲ್ಲಿ 29 ಒತ್ತುವರಿಗಳ ತೆರವು