Covid19 Update: ರಾಜ್ಯದಲ್ಲಿಂದು ‘297 ಜನ’ರಿಗೆ ‘ಕೊರೋನಾ ಪಾಸಿಟಿವ್’: ‘320 ಮಂದಿ’ ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 297 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1,136ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health and Family Welfare Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ RTPC ಮೂಲಕ 6,548 ಹಾಗೂ RAT ಮೂಲಕ 808 … Continue reading Covid19 Update: ರಾಜ್ಯದಲ್ಲಿಂದು ‘297 ಜನ’ರಿಗೆ ‘ಕೊರೋನಾ ಪಾಸಿಟಿವ್’: ‘320 ಮಂದಿ’ ಸೋಂಕಿತರು ಗುಣಮುಖ