ಶಿವಮೊಗ್ಗ ಜಿಲ್ಲೆಯಲ್ಲಿ 299 ಮಂದಿಗೆ ‘ಡೆಂಗ್ಯೂ ಪಾಸಿಟಿವ್’: ಡಾ.ಮಲ್ಲಪ್ಪ ಮಾಹಿತಿ

ಶಿವಮೊಗ್ಗ: ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಲಾಗಿದೆ. ಇದರ ನಡುವೆಯೂ ಡೆಂಗ್ಯೂ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜೂನ್.29ರವರೆಗೆ ಶಿವಮೊಗ್ಗ ಜಿಲ್ಲೆಯಾಧ್ಯಂತ 299 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ವರದಿಯಾಗಿದೆ ಅಂತ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲಪ್ಪ ಅವರು ಮಾಹಿತಿ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯಲ್ಲಿನ ವಿಶೇಷ ಸಭೆಯಲ್ಲಿ ಸಭೆಗೆ ಮಾಹಿತಿ ನೀಡಿದಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಜನರು ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮನೆಯ … Continue reading ಶಿವಮೊಗ್ಗ ಜಿಲ್ಲೆಯಲ್ಲಿ 299 ಮಂದಿಗೆ ‘ಡೆಂಗ್ಯೂ ಪಾಸಿಟಿವ್’: ಡಾ.ಮಲ್ಲಪ್ಪ ಮಾಹಿತಿ