ಬೆಂಗಳೂರಲ್ಲಿ 2ನೇ ಏರ್ ಪೋರ್ಟ್: 3 ಸ್ಥಳಗಳ ಪರಿಶೀಲನೆ ನಡೆಸಿದ AAI ತಂಡ, ಒಂದು ತಿಂಗಳಲ್ಲಿ ಸ್ಥಳ ಫೈನಲ್

ಬೆಂಗಳೂರು: ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಏರ್ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಇನ್ನು ಒಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ. ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಗುರುವಾರ ಹೇಳಿದ್ದಾರೆ. ಎಎಐ … Continue reading ಬೆಂಗಳೂರಲ್ಲಿ 2ನೇ ಏರ್ ಪೋರ್ಟ್: 3 ಸ್ಥಳಗಳ ಪರಿಶೀಲನೆ ನಡೆಸಿದ AAI ತಂಡ, ಒಂದು ತಿಂಗಳಲ್ಲಿ ಸ್ಥಳ ಫೈನಲ್