ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ- ಸಚಿವ ಎಂ.ಬಿ ಪಾಟೀಲ್‌

ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ. ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ … Continue reading ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ- ಸಚಿವ ಎಂ.ಬಿ ಪಾಟೀಲ್‌