Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರ ಗಮನಕ್ಕೆ: ಮಕ್ಕಳ ಭವಿಷ್ಯಕ್ಕೆ ಕುತ್ತು ತರುವ ಈ 5 ಅಪಾಯಕಾರಿ ಗೇಮ್ ಗಳನ್ನು ಇಂದೇ ಡಿಲೀಟ್ ಮಾಡಿ!

03/04/2026 6:13 AM

BIG NEWS : ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು? ಇಲ್ಲಿದೆ ಸಂಪೂರ್ಣ ಪಟ್ಟಿ

03/04/2026 6:05 AM

ರಾಜ್ಯದ ರೈತರೇ ಗಮನಿಸಿ : ರಸಗೊಬ್ಬರ ಪಡೆಯಲು `FID’ ಕಡ್ಡಾಯ.!

03/04/2026 5:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್
KARNATAKA

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

By kannadanewsnow0922/02/2026 7:31 PM

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ ತಿರುಗಿದ್ದು ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದಂತ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಾಫಿ ತೋಟ ಒಂದರಲ್ಲಿ ಕೆಲಸಕ್ಕೆ ತೆರಳಿದ ಕಾರ್ಮಿಕ ಬೋರಮ್ಮನ ಮೇಲೆ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ. ಕಳೆದ ಒಂದು ವಾರದ ಮಧ್ಯದಲ್ಲಿ ಆನೆ ತುಳಿತಕ್ಕೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ. ಇದರಿಂದ ಕೆರಳಿದ ಸ್ಥಳೀಯರು ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ಹಂತದಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾ ನಿರತರ ಮಧ್ಯೆ ಮಾತಿನ ಚಿಕಮಕಿ ನಡೆದಿದ್ದು , ಇದು ಒಂದು ಹಂತದಲ್ಲಿ ವಿಕೋಪಕ್ಕೆ ತೆರಳಿ ಕೆಲವರು ಕಲ್ಲು ತೂರಾಟ ನಡೆಸಿದರು ಎನ್ನಲಾಗಿದೆ. ಹೀಗಾಗಿ ಪೊಲೀಸರು ಗಲಭೆ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದು, ಪ್ರತಿಭಟನಾ ನಿರತರು ದಿಕ್ಕು ಪಾಲಾಗಿ ಓಡಿದ್ದಾರೆ.

ಮಹಿಳೆ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದ್ದು , 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪಟ್ಟು ಹಿಡಿದಿದ್ದರು.  ಅಲ್ಲಿಯವರೆಗೆ ಶವ ರವಾನಿಸುವುದಿಲ್ಲವೆಂದು ಪ್ರತಿಭಟನೆ ನಿರಂತರು ಎಚ್ಚರಿಕೆ ನೀಡಿದ್ದರು.

ಈ ಮಧ್ಯೆ  ಕಾಡಾನೆಯನ್ನು ಸೆರೆಹಿಡಿದಿದ್ದು , ಹಿಡಿದ ಆನೆಯನ್ನು ಪ್ರತಿಭಟನಾ ಸ್ಥಳಕ್ಕೆ ತಂದರೂ ಪ್ರತಿಭಟನಾ ನಿರತರು ತಮ್ಮ ಪಟ್ಟು ಸಡೀಲಿಸಲಿಲ್ಲ. ಅಂತಿಮವಾಗಿ ಪೊಲೀಸ್ ಬಲ ಪ್ರಯೋಗಿಸಿ ಮೃತದೇಹ ರವಾನೆ ಮಾಡಲಾಗಿದೆ. ನೂರಾರು ಪೊಲೀಸರು ಹೋರಾಟಗಾರರನ್ನು ತಳ್ಳಿ ಲಾಠಿ ಬೀಸಿ ಮೃತದೇಹ ರವಾನೆ ಮಾಡಿಸಿದ್ದಾರೆ.

ಆಂಬುಲೆನ್ಸ್ ಗೆ ಜನ ಅಡ್ಡ ನಿಂತರೂ ಜನರನ್ನು ತಳ್ಳಿ ಮೃತದೇಹ ರವಾನಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರತಿಭಟನಾ ನಿರತ ಕೆಲವರನ್ನು ಬಂಧಿಸಿದ್ದು ಇದನ್ನು ಖಂಡಿಸಿ ಜೀಪಿಗೆ ಅಡ್ಡ  ನಿಂತಿದ್ದು ಇವರನ್ನು ಚದರಿಸಲು ಪೊಲೀಸರಿಂದ ಲಾಠಿ ಚಾರ್ಚ್ ನಡೆದಿದೆ. ಉದ್ರಿಕ್ತ ಯುವಕರು ಪೊಲೀಸರ ಮೇಲೆ‌ ಕಲ್ಲು ತೂರಾಟ ಮಾಡಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Share. Facebook Twitter LinkedIn WhatsApp Email

Related Posts

ALERT : ಪೋಷಕರ ಗಮನಕ್ಕೆ: ಮಕ್ಕಳ ಭವಿಷ್ಯಕ್ಕೆ ಕುತ್ತು ತರುವ ಈ 5 ಅಪಾಯಕಾರಿ ಗೇಮ್ ಗಳನ್ನು ಇಂದೇ ಡಿಲೀಟ್ ಮಾಡಿ!

03/04/2026 6:13 AM2 Mins Read

BIG NEWS : ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು? ಇಲ್ಲಿದೆ ಸಂಪೂರ್ಣ ಪಟ್ಟಿ

03/04/2026 6:05 AM3 Mins Read

ರಾಜ್ಯದ ರೈತರೇ ಗಮನಿಸಿ : ರಸಗೊಬ್ಬರ ಪಡೆಯಲು `FID’ ಕಡ್ಡಾಯ.!

03/04/2026 5:56 AM1 Min Read
Recent News

ALERT : ಪೋಷಕರ ಗಮನಕ್ಕೆ: ಮಕ್ಕಳ ಭವಿಷ್ಯಕ್ಕೆ ಕುತ್ತು ತರುವ ಈ 5 ಅಪಾಯಕಾರಿ ಗೇಮ್ ಗಳನ್ನು ಇಂದೇ ಡಿಲೀಟ್ ಮಾಡಿ!

03/04/2026 6:13 AM

BIG NEWS : ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು? ಇಲ್ಲಿದೆ ಸಂಪೂರ್ಣ ಪಟ್ಟಿ

03/04/2026 6:05 AM

ರಾಜ್ಯದ ರೈತರೇ ಗಮನಿಸಿ : ರಸಗೊಬ್ಬರ ಪಡೆಯಲು `FID’ ಕಡ್ಡಾಯ.!

03/04/2026 5:56 AM

ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

03/04/2026 5:53 AM
State News
KARNATAKA

ALERT : ಪೋಷಕರ ಗಮನಕ್ಕೆ: ಮಕ್ಕಳ ಭವಿಷ್ಯಕ್ಕೆ ಕುತ್ತು ತರುವ ಈ 5 ಅಪಾಯಕಾರಿ ಗೇಮ್ ಗಳನ್ನು ಇಂದೇ ಡಿಲೀಟ್ ಮಾಡಿ!

By kannadanewsnow5703/04/2026 6:13 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ, ಮಕ್ಕಳು ತಮ್ಮ ಸ್ಮಾರ್ಟ್‌ಫೋನ್‌ಗಳಿಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ. ಅವರು ಆ ಫೋನ್‌ನಲ್ಲಿ ಕಾಣುವ ಎಲ್ಲವನ್ನೂ ಕಲಿಯುತ್ತಿದ್ದಾರೆ.…

BIG NEWS : ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು? ಇಲ್ಲಿದೆ ಸಂಪೂರ್ಣ ಪಟ್ಟಿ

03/04/2026 6:05 AM

ರಾಜ್ಯದ ರೈತರೇ ಗಮನಿಸಿ : ರಸಗೊಬ್ಬರ ಪಡೆಯಲು `FID’ ಕಡ್ಡಾಯ.!

03/04/2026 5:56 AM

ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

03/04/2026 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.