ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ
ಬೆಂಗಳೂರು; ನಗರದ ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆ ಯನ್ನು ಇರಿಸಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದಿದ್ದಾರೆ. ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ … Continue reading ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ
Copy and paste this URL into your WordPress site to embed
Copy and paste this code into your site to embed