2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಭಾಗದಲ್ಲಿ‌ ಮಾಡಿದರೆ ಅನುಕೂಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು :- ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ ಎಂದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ‌. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ … Continue reading 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಭಾಗದಲ್ಲಿ‌ ಮಾಡಿದರೆ ಅನುಕೂಲ: ಗೃಹ ಸಚಿವ ಪರಮೇಶ್ವರ್