ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ
ಬೆಂಗಳೂರು: ನಗರದಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲೇ ಸ್ಥಳ ಘೋಷಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳ … Continue reading ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed