BIG NEWS: ಇಂದಿನಿಂದ ಬೀದರ್ ಜಿಲ್ಲೆಯಿಂದ 2ನೇ ಹಂತದ JDS ‘ಪಂಚರತ್ನ ರಥಯಾತ್ರೆ’ ಆರಂಭ

ಬೆಂಗಳೂರು: ಎರಡನೇ ಹಂತದ ಪಂಚರತ್ನ ರಥಯಾತ್ರೆ ಇಂದು ಗುರುವಾರ ಬೀದರ್ ಜಿಲ್ಲೆಯಿಂದ ಪ್ರಾರಂಭ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer Chief Minister HD Kumaraswamy ) ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರ್ಗಿಯಲ್ಲಿ ರಥಯಾತ್ರೆ ಜನವರಿ 13ನೇ ತಾರೀಕಿನವರೆಗೆ ನಡೆಯಲಿದೆ ಎಂದರು. ಬೀದರ್ ಜಿಲ್ಲೆಯಲ್ಲಿ 4 ದಿನ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 5 ದಿನ ರಥಯಾತ್ರೆ ನಡೆಯಲಿದ್ದು, … Continue reading BIG NEWS: ಇಂದಿನಿಂದ ಬೀದರ್ ಜಿಲ್ಲೆಯಿಂದ 2ನೇ ಹಂತದ JDS ‘ಪಂಚರತ್ನ ರಥಯಾತ್ರೆ’ ಆರಂಭ