Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮ್ಯಾನ್ಮಾರ್ ನಲ್ಲಿ 6.0 ತೀವ್ರತೆಯ ಭೂಕಂಪ | Earthquake

04/02/2026 6:56 AM

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM

ದೆಹಲಿಯಲ್ಲಿ ದಟ್ಟವಾದ ಮಂಜು: 500 ವಿಮಾನಗಳು ಮತ್ತು 50 ರೈಲುಗಳ ಸಂಚಾರ ವಿಳಂಬ

04/02/2026 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ
KARNATAKA

BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

By kannadanewsnow0908/04/2025 1:05 PM

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು.

ರಾಮನಗ 69.71, ಕೊಪ್ಪಳ 67.20, ಬಳ್ಳಾರಿ 64.41, ಚಿತ್ರದುರ್ಗ 59.87, ಕೋಲಾರ 72.45, ಬೀದರ್ 67.31, ಬೆಳಗಾವಿ 65.37ರಷ್ಟು ಫಲಿತಾಂಶ ಬಂದಿದೆ ಎಂದರು.

ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ಆನ್ಲೈನ್ನಲ್ಲಿ ಫಲಿತಾಂಶ ಚೆಕ್ ಮಾಡುವುದು ಹೇಗೆ?

ಹಂತ 1: ಅಧಿಕೃತ ವೆಬ್ಸೈಟ್ಗಳಲ್ಲಿ ಒಂದಕ್ಕೆ ಭೇಟಿ ನೀಡಿ – karresults.nic.in ಅಥವಾ kseab.karnataka.gov.in/english.

ಹಂತ 2: ಮುಖಪುಟದಲ್ಲಿ, “ದ್ವಿತೀಯ ಪಿಯುಸಿ ಫಲಿತಾಂಶ 2025” ಲಿಂಕ್ ಅನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ರೋಲ್ ಸಂಖ್ಯೆ, ನೋಂದಣಿ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ಅಗತ್ಯಕ್ಕೆ ತಕ್ಕಂತೆ ನಮೂದಿಸಿ.

ಹಂತ 4: ನಿಮ್ಮ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ; ವಿಜ್ಞಾನ, ವಾಣಿಜ್ಯ, ಅಥವಾ ಕಲೆ ಮತ್ತು ಸಲ್ಲಿಸು ಕ್ಲಿಕ್ ಮಾಡಿ.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM1 Min Read

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM1 Min Read
Recent News

BREAKING: ಮ್ಯಾನ್ಮಾರ್ ನಲ್ಲಿ 6.0 ತೀವ್ರತೆಯ ಭೂಕಂಪ | Earthquake

04/02/2026 6:56 AM

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM

ದೆಹಲಿಯಲ್ಲಿ ದಟ್ಟವಾದ ಮಂಜು: 500 ವಿಮಾನಗಳು ಮತ್ತು 50 ರೈಲುಗಳ ಸಂಚಾರ ವಿಳಂಬ

04/02/2026 6:48 AM

Shocking: ಶಾಪಿಂಗ್ ಗೆ ಕರೆದೊಯ್ಯಲು ನಿರಾಕರಿಸಿದ ಗಂಡ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ

04/02/2026 6:43 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

By kannadanewsnow5704/02/2026 6:53 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.