BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು. ರಾಮನಗ 69.71, ಕೊಪ್ಪಳ 67.20, ಬಳ್ಳಾರಿ 64.41, … Continue reading BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ