BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ರ ‘ಗೃಹ ವಿಜ್ಞಾನ ವಿಷಯ’ದ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಹೊಸ ಡೇಟ್

ಬೆಂಗಳೂರು: ಮೇ.4ರಂದು ನಡೆಸಲು ನಿಗದಿ ಪಡಿಸಲಾಗಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-2ರ ಹೋಂ ಸೈನ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲೇ ಮತ್ತೊಂದು ಹೊಸ ದಿನಾಂಕಕ್ಕೆ ಪರೀಕ್ಷೆಯನ್ನು ನಿಗದಿ ಪಡಿಸಿದೆ. ಈ ಸಂಬಂಧ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ದಿನಾಂಕ 04-05-2024ರಂದು ಗೃಹ ವಿಜ್ಞಾನ ಪರೀಕ್ಷೆಯನ್ನು ಬೆಳಿಗ್ಗೆ 10.15ರಿಂದ 1.30ರವರೆಗೆ ನಡೆಸಲು ನಿಗದಿ ಪಡಿಸಲಾಗಿತ್ತು ಎಂದಿದ್ದಾರೆ. ಮೇ.4ರಂದು ನಡೆಸಲು ನಿಗದಿ … Continue reading BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ರ ‘ಗೃಹ ವಿಜ್ಞಾನ ವಿಷಯ’ದ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಹೊಸ ಡೇಟ್