ಮೊದಲ ದಿನದ ‘ದ್ವಿತೀಯ PUC ಪರೀಕ್ಷೆ’ ಯಶಸ್ವಿ: 5,07,556 ವಿದ್ಯಾರ್ಥಿಗಳು ಹಾಜರ್, 18,231 ಗೈರು
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆಗೆ 5,07,556 ವಿದ್ಯಾರ್ಥಿಗಳು ಹಾಜರಾಗಿದ್ದರೇ, 18,231 ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ದ್ವಿತೀಯ ಪಿಯು ಪರೀಕ್ಷಾ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 01-03-2024ರ ಇಂದು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆದವು. ಈ ಪರೀಕ್ಷೆಗೆ … Continue reading ಮೊದಲ ದಿನದ ‘ದ್ವಿತೀಯ PUC ಪರೀಕ್ಷೆ’ ಯಶಸ್ವಿ: 5,07,556 ವಿದ್ಯಾರ್ಥಿಗಳು ಹಾಜರ್, 18,231 ಗೈರು
Copy and paste this URL into your WordPress site to embed
Copy and paste this code into your site to embed