ಮೊದಲ ದಿನದ ‘ದ್ವಿತೀಯ ಪಿಯುಸಿ ಪರೀಕ್ಷೆ’ ಯಶಸ್ವಿ: 5,11,416 ವಿದ್ಯಾರ್ಥಿಗಳು ಹಾಜರ್, 17,184 ಮಂದಿ ಗೈರು

ಬೆಂಗಳೂರು: ಮೊದಲ ದಿನದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಯಶಸ್ವಿಯಾಗಿ ನಡೆದಿದೆ. ಇಂದಿನ ಪರೀಕ್ಷೆಗೆ 5,11,416 ವಿದ್ಯಾರ್ಥಿಗಳು ಹಾಜರಾಗಿದ್ದರೇ, 17,184 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಕನ್ನಡ ಹಾಗೂ ಅರೇಬಿಕ್ ವಿಷಯಗಳ ಪರೀಕ್ಷೆ ನಡೆಯಿತು. ಇಂದಿನ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಶೇ.96.75ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದಾಗಿ ತಿಳಿಸಿದೆ. ದ್ವಿತೀಯ ಪಿಯುಸಿ ಮೊದಲ ದಿನದ ಕನ್ನಡ ಮತ್ತು ಅರೇಬಿಕ್ ಭಾಷೆ ಪರೀಕ್ಷೆಗೆ ಒಟ್ಟು … Continue reading ಮೊದಲ ದಿನದ ‘ದ್ವಿತೀಯ ಪಿಯುಸಿ ಪರೀಕ್ಷೆ’ ಯಶಸ್ವಿ: 5,11,416 ವಿದ್ಯಾರ್ಥಿಗಳು ಹಾಜರ್, 17,184 ಮಂದಿ ಗೈರು