ಬೆಂಗಳೂರು: ಕರ್ನಾಟಕದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದು, 2024-25ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 17, 2025ರಿಂದ ಪರೀಕ್ಷೆ ಆರಂಭಗೊಂಡು, ಜ.29ರವರೆಗೆ ನಡೆಯಲಿದೆ ಎಂದಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ದಿನಾಂಕ 17-01-2025ರಂದು ಕನ್ನಡ ದಿನಾಂಕ 20-01-2025ರಂದು ಇತಿಹಾಸ, ಭೌತ ಶಾಸ್ತ್ರ, ಸಂಖ್ಯಾಶಾಸ್ತ್ರ … Continue reading BREAKING: ಕರ್ನಾಟಕ ‘ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ | Karnataka PUC Exam
Copy and paste this URL into your WordPress site to embed
Copy and paste this code into your site to embed