BREAKING NEWS: ‘ದ್ವಿತೀಯ PUC ಪೂರಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ: ಆ.12ರಿಂದ ಪರೀಕ್ಷೆ ಆರಂಭ | Karnataka 2nd PUC Exam Timetable

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ( 2nd PUC Supplementary Exam ) ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಜು.18ರಿಂದ ಬಿಎಂಟಿಸಿಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು … Continue reading BREAKING NEWS: ‘ದ್ವಿತೀಯ PUC ಪೂರಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ: ಆ.12ರಿಂದ ಪರೀಕ್ಷೆ ಆರಂಭ | Karnataka 2nd PUC Exam Timetable