M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್

ಬೆಂಗಳೂರು: ಎಂ.ಎಸ್ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್ಸಿ. (ನರ್ಸಿಂಗ್). ಬಿ.ಎಸ್ಸಿ. ಎ.ಎಚ್.ಎಸ್. (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಅ.30ರ ರಾತ್ರಿ 8ರ ನಂತರ ಹಾಗೂ ಅಂತಿಮ ಸೀಟು ಹಂಚಿಕೆಯ ಫಲಿತಾಂಶವನ್ನು ಅ.31ರ ಬೆಳಿಗ್ಗೆ 11 ನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. … Continue reading M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್