ಇಂದಿನ ದ್ವಿತೀಯ PUC ಪರೀಕ್ಷೆ-1ಕ್ಕೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರ್, ಓರ್ವ ಡಿಬಾರ್ | Karnataka 2nd PUC Exam
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಅರ್ಥ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೇ, 17,444 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3,68,338 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 3,50,894 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 17,444 ವಿದ್ಯಾರ್ಥಿಗಳು ಗೈರಾಗಿದ್ದಾರೆ ಅಂತ … Continue reading ಇಂದಿನ ದ್ವಿತೀಯ PUC ಪರೀಕ್ಷೆ-1ಕ್ಕೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರ್, ಓರ್ವ ಡಿಬಾರ್ | Karnataka 2nd PUC Exam
Copy and paste this URL into your WordPress site to embed
Copy and paste this code into your site to embed