BREAKING NEWS: ಜಮ್ಮು & ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಬಲಿ, ಹಲವರಿಗೆ ಗಾಯ, ಇಂದು ಬಂದ್‌ಗೆ ಕರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ನಾಗರಿಕರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್ ಮತ್ತು ಪ್ರೀತಮ್ ಲಾಲ್ … Continue reading BREAKING NEWS: ಜಮ್ಮು & ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಬಲಿ, ಹಲವರಿಗೆ ಗಾಯ, ಇಂದು ಬಂದ್‌ಗೆ ಕರೆ