BIG NEWS : ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ಎರಡು ಬಸ್ಗಳ ನಡುವೆ ಡಿಕ್ಕಿ: ಮೂವರು ಸಾವು, ಹಲವರಿಗೆ ಗಾಯ
ಗ್ರೇಟರ್ ನೋಯ್ಡಾ (ಉತ್ತರ ಪ್ರದೇಶ): ನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ಇಂದು ಮುಂಜಾನೆ ಎರಡು ಬಸ್ಗಳು ಪರಸ್ಪರ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ಎರಡು ಬಸ್ಗಳು ಡಿಕ್ಕಿ ಹೊಡೆದವು. ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ, ಅನೇಕ ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ” … Continue reading BIG NEWS : ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ಎರಡು ಬಸ್ಗಳ ನಡುವೆ ಡಿಕ್ಕಿ: ಮೂವರು ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed