BREAKING NEWS: ದೆಹಲಿಯ ಆಜಾದ್ ಮಾರುಕಟ್ಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಸ್ಥಳದಲ್ಲೇ ಮೂವರು ದುರ್ಮರಣ

ನವದೆಹಲಿ: ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. BREAKING NEWS: ರಾಯಚೂರಿನಲ್ಲಿ ಶಾಲಾ ಸಮವಸ್ತ್ರದಲ್ಲೇ ಮಗು ಮಲ ವಿಸರ್ಜನೆ; ವಿದ್ಯಾರ್ಥಿ ಮೇಲೆ ʼಬಿಸಿ ನೀರು ʼಎರೆಚಿದ ಪಾಪಿ ಶಿಕ್ಷಕ!   ಬೆಳಿಗ್ಗೆ ೮:೫೦ ರ ಸುಮಾರಿಗೆ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಾಗ ಕಟ್ಟಡದಲ್ಲಿ ಕೆಲಸ ನಡೆಯುತ್ತಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಕನಿಷ್ಠ ಐದು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ರಕ್ಷಣಾ … Continue reading BREAKING NEWS: ದೆಹಲಿಯ ಆಜಾದ್ ಮಾರುಕಟ್ಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಸ್ಥಳದಲ್ಲೇ ಮೂವರು ದುರ್ಮರಣ