Video: ಹೆರಿಗೆ ನೋವಿನಿಂದ ಬಂದಾಕೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು: ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ದೆಹಲಿ: ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಲು ಬಂದ ಮಹಿಳೆಯನ್ನು, ದಾಖಲಿಸಿಕೊಳ್ಳಲು ನಿರಾಕರಿಸಲಾಗಿದ್ದು, ಆಕೆ ಆಸ್ಪತ್ರೆ ಹೊರಗೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ತುರ್ತು ವಿಭಾಗದ ಹೊರಗೆ ನಡೆದಿದೆ. ಸುದ್ದಿ ತಿಳಿದ ದೆಹಲಿ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದ್ದು ಮೂರು ವೈದ್ಯರನ್ನು ಕರ್ತವ್ಯದಿಂದ ನಿರ್ಬಂಧಿಸಿದ್ದು, ಇತರ ಐವರಿಗೆ ಶೋಕಾಸ್ ನೋಟಿಸ್ ನೀಡಿದೆ. ಮಹಿಳೆಗೆ ಹೆರಿಗೆ ಮಾಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ನಿರ್ದೇಶನದ … Continue reading Video: ಹೆರಿಗೆ ನೋವಿನಿಂದ ಬಂದಾಕೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು: ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ