Bigg news: ಆಂಧ್ರಪ್ರದೇಶದ ಪುಡಿಮಡಕ ಬೀಚ್‌ನಲ್ಲಿ ಮುಳುಗಿ 3 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು : ಮುಂದುವರೆದ ಶೋಧ ಕಾರ್ಯ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಪುಡಿಮಡಕ ಬೀಚ್‌ನಲ್ಲಿ ಅನಕಾಪಲ್ಲಿಯ ಡಯಟ್ ಎಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಮುದ್ರದಲ್ಲಿ ಸ್ನಾನ ಮಾಡಲು ಹೋಗಿ ನಾಪತ್ತೆಯಾಗಿದ್ದಾರೆ. ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದು, ವಿದ್ಯಾರ್ಥಿಗಳಲ್ಲಿ ಒಬ್ಬರಾದ ಪವನ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾದ ಮತ್ತೋರ್ವ ವಿದ್ಯಾರ್ಥಿ ತೇಜ ಎಂಬುವವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. BIGG NEWS : ಕರ್ನಾಟಕದಲ್ಲಿ `ಯೋಗಿ ಮಾಡೆಲ್’ ಜಾರಿ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು? ರಕ್ಷಣಾ ಅಧಿಕಾರಿಗಳು ಇಂದು ಮತ್ತಿಬ್ಬರು ವಿದ್ಯಾರ್ಥಿಗಳ … Continue reading Bigg news: ಆಂಧ್ರಪ್ರದೇಶದ ಪುಡಿಮಡಕ ಬೀಚ್‌ನಲ್ಲಿ ಮುಳುಗಿ 3 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು : ಮುಂದುವರೆದ ಶೋಧ ಕಾರ್ಯ