Breaking news: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಪಂಚಾಯಿತಿ ಅಧ್ಯಕ್ಷನ ಮನೆ ನೆಲಸಮ, 7 ಮಂದಿ ದುರ್ಮರಣ
ಹಿಮಾಚಲ ಪ್ರದೇಶ: ಇಲ್ಲಿನ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ ಉಂಟಾದ ಭೂಕುಸಿತವಾಗಿದೆ. ಪರಿಣಾಮ 7 ಮಂದಿ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಹರ್ ಉಪವಿಭಾಗದ ಕಶನ್ ಗ್ರಾಮ ಪಂಚಾಯಿತಿಯ ಜಾಡೋನ್ ಗ್ರಾಮದಲ್ಲಿ ಇಲ್ಲಿನ ಪಂಚಾಯತ್ ಅಧ್ಯಕ್ಷ ಖೇಮ್ ಸಿಂಗ್ ಅವರ ಮನೆಯಲ್ಲಿ ಭೂಕುಸಿತದಿಂದ ಮನೆ ಸೇರಿದಂತೆ ಕುಟುಂಬದ 7 ಜನರು ಅವಶೇಷಗಳಡಿ ಸಮಾಧಿಯಾಗಿದ್ದಾರೆ. ವರದಿಗಳ ಪ್ರಕಾರ, ತಡರಾತ್ರಿ ಗುಡ್ಡ ಕುಸಿದ ಪರಿಣಾಮ ಕಶನ್ ಪಂಚಾಯತ್ ಅಧ್ಯಕ್ಷ ಖೇಮ್ … Continue reading Breaking news: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಪಂಚಾಯಿತಿ ಅಧ್ಯಕ್ಷನ ಮನೆ ನೆಲಸಮ, 7 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed