Breaking news: ರಾಜಸ್ಥಾನದ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಭಕ್ತರು ಬಲಿ, ಇಬ್ಬರಿಗೆ ಗಾಯ
ರಾಜಸ್ಥಾನ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖತು ಶ್ಯಾಮ್ ಜಿ ದೇವಸ್ಥಾನದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ. ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಂದಣಿಯು ಗೇಟ್ ತೆರೆಯುವವರೆಗೆ ಕಾಯುತ್ತಿತ್ತು. ಗೇಟ್‌ಗಳು ತೆರೆದು ಜನರು ಒಳಗೆ ತಳ್ಳಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಹಿಂದೆ ಇದ್ದವರು ಸಹ … Continue reading Breaking news: ರಾಜಸ್ಥಾನದ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಭಕ್ತರು ಬಲಿ, ಇಬ್ಬರಿಗೆ ಗಾಯ
Copy and paste this URL into your WordPress site to embed
Copy and paste this code into your site to embed