ಬೆಳಗಾವಿಯಲ್ಲಿ ‘ಎರಡು ಕಾರು’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: 3 ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಡಗುಂದಿ ಗ್ರಾಮ ಮುತ್ತುನಾಯಕ್(8), ಗೋಪಾಲ್ ನಾಯಕ್(45) ಹಾಗೂ ಧಾರವಾಡ ಮೂಲಕ ಅನ್ನಪೂರ್ಣ(53) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ … Continue reading ಬೆಳಗಾವಿಯಲ್ಲಿ ‘ಎರಡು ಕಾರು’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: 3 ಸ್ಥಳದಲ್ಲೇ ಸಾವು