ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯೋತ್ಪಾದಕರನ್ನ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿಷೇಧಿತ ಉಗ್ರ ಎಲ್ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ 03 ಉಗ್ರರನ್ನ ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆ ಹಚ್ಚಲಾಗುತ್ತಿದೆ. ಹೆಚ್ಚಿನ ವಿವರಗಳನ್ನ ತಿಳಿಸಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ … Continue reading BREAKING NEWS : ಜಮ್ಮು-ಕಾಶ್ಮೀರದಲ್ಲಿ ‘ಭದ್ರತಾ ಪಡೆ’ ಭರ್ಜರಿ ಕಾರ್ಯಾಚರಣೆ ; ಮೂವರು ‘LeT ಉಗ್ರರು’ ಉಡೀಸ್ |3 LeT terrorists killed in encounter
Copy and paste this URL into your WordPress site to embed
Copy and paste this code into your site to embed