ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಕಲ್ಲು ತೂರಿದ ಮೂವರು ಅಪ್ರಾಪ್ತರು ಅರೆಸ್ಟ್ | Vande Bharat Express

ಬಿಹಾರ: ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಮೇಲೆ ಕಲ್ಲು ತೂರಾಟ ನಡೆಸಿದ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಬಿಹಾರದ ಕಿಶನ್‌ಗಂಜ್ ಜಿಲ್ಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಮಂಗಳವಾರ ಕಲ್ಲು ತೂರಾಟ ನಡೆದಿದೆ. ಇದನ್ನು ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರೈಲಿಗೆ ಕಲ್ಲು ಎಸೆದ ಅಪ್ರಾಪ್ತರನ್ನು ರೈಲ್ವೆ ಅಧಿಕಾರಿಗಳು ಪತ್ತೆಹಚ್ಚಿದ್ದು, ಅವರನ್ನು ಬಂಧಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಯುತ್ತಿರುವ … Continue reading ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಕಲ್ಲು ತೂರಿದ ಮೂವರು ಅಪ್ರಾಪ್ತರು ಅರೆಸ್ಟ್ | Vande Bharat Express