BREAKING NEWS: ಪಶ್ಚಿಮ ನೇಪಾಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ: 3 ಮಂದಿ ಸಾವು | Earthquake in West Nepal

ಕಠ್ಮಂಡು (ನೇಪಾಳ): ಪಶ್ಚಿಮ ನೇಪಾಳದ ದೋಟಿ ಜಿಲ್ಲೆಯಲ್ಲಿ ಇಂದು ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ನೇಪಾಳದ ದೂರದ ಪಶ್ಚಿಮ ಪ್ರದೇಶದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದರ ಹಿಂದೊಂದರಂತೆ ಭೂಮಿ ಕಂಪಿಸಿದೆ ಎಂದು ನೇಪಾಳದ ರಾಷ್ಟ್ರೀಯ ಭೂಕಂಪನ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ. NSC ಯ ಮಾಹಿತಿಯ ಪ್ರಕಾರ, ಮಂಗಳವಾರ ರಾತ್ರಿ 9:07 ಕ್ಕೆ (ಸ್ಥಳೀಯ ಕಾಲಮಾನ) 5.7 ತೀವ್ರತೆಯ ಮೊದಲ ಭೂಕಂಪವಾಗಿದೆ ಮತ್ತು ನಂತರ … Continue reading BREAKING NEWS: ಪಶ್ಚಿಮ ನೇಪಾಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ: 3 ಮಂದಿ ಸಾವು | Earthquake in West Nepal