ರಾಜ್ಯದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ಸರಬರಾಜು – ಸಚಿವ ಕೆ..ಜೆ ಜಾರ್ಜ್
ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ನ್ನು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿಯ ವೇಳೆಯಲ್ಲಿ 3 ಗಂಟೆಗಳ ಕಾಲ ಒಟ್ಟು 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ … Continue reading ರಾಜ್ಯದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ಸರಬರಾಜು – ಸಚಿವ ಕೆ..ಜೆ ಜಾರ್ಜ್
Copy and paste this URL into your WordPress site to embed
Copy and paste this code into your site to embed