ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ
ಬೆಂಗಳೂರು : “ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಎಸ್ ಸಿಎ ಪದಾಧಿಕಾರಿಗಳು, ಆರ್ ಸಿಬಿ ಹಾಗೂ ಡಿಎನ್ಎ ಸಂಸ್ಥೆಯ ಪ್ರತಿನಿಧಿಗಳ ಜತೆಗಿನ ಸಭೆ ಬಗ್ಗೆ ಕೇಳಿದಾಗ, “ಶಾಸಕರಿಗೆ ಕ್ರಿಕೆಟ್ ಪಂದ್ಯಗಳ … Continue reading ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed