Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Karnataka Budget 2026-27 Presentation by CM Siddaramaiah

ಕರ್ನಾಟಕ ಬಜೆಟ್​ 2026-27 ಸಂಪೂರ್ಣ ವಿವರ (PDF ಪ್ರತಿ ಡೌನ್​ಲೋಡ್) ಮಾಡಿ

06/03/2026 12:24 PM
Budget (2)

BUDGET BREAKING : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ

06/03/2026 12:21 PM
Budget (2)

BUDGET BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ ಯೋಜನೆ’ಯಡಿ ಸಹಾಯಧನ 1,50,000 ರೂ.ಗೆ ಕ್ಕೆ ಏರಿಕೆ !

06/03/2026 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಕುಂಭಮೇಳ ಪ್ರಯುಕ್ತ ಹುಬ್ಬಳ್ಳಿ-ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ರೈಲು ಸಂಚಾರ
KARNATAKA

GOOD NEWS: ಕುಂಭಮೇಳ ಪ್ರಯುಕ್ತ ಹುಬ್ಬಳ್ಳಿ-ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ರೈಲು ಸಂಚಾರ

By kannadanewsnow0904/02/2025 6:19 PM

ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ:

ಹುಬ್ಬಳ್ಳಿ- ವಾರಣಾಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು (07383/84) ಸಂಚಾರ

ರೈಲು ಸಂಖ್ಯೆ 07383 ಎಸ್‌ಎಸ್‌ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, ಭಾನುವಾರದಂದು ಬೆಳಿಗ್ಗೆ 05:30 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣ ತಲುಪಲಿದೆ.

ಪುನಃ ಇದೆ ರೈಲು (07384) ಫೆಬ್ರವರಿ 17, 24 ಮತ್ತು ಮಾರ್ಚ್ 3, 2025 (ಸೋಮವಾರ) ರಂದು ವಾರಣಾಸಿಯಿಂದ ಬೆಳಿಗ್ಗೆ 5:00 ಗಂಟೆಗೆ ಹೊರಟು, ಬುಧವಾರ 12:45 AM ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗ್ಲಿ, ಕಿರ್ಲೋಸ್ಕರವಾಡಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ನಗರ, ಕೋಪರಗಾಂವ್, ಮನ್ಮಾಡ್, ಭೂಸಾವಲ್, ತಲ್ವಾಡ್ಯ, ಛನೆರಾ, ಖಿರ್ಕಿಯಾ, ಹರ್ದಾ, ಬಾನಾಪುರಾ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ, ಮಾಣಿಕಪುರ, ಪ್ರಯಾಗ್ ರಾಜ್ ಚಿಯೋಕಿ, ಮಿರ್ಜಾಪುರ ಮತ್ತು ಚುನಾರ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೋಗಿಗಳ ಸಂಯೋಜನೆ: ಈ ರೈಲುಗಳು 1 ಎಸಿ ಟು ಟೈರ್, 4 ಎಸಿ ತ್ರಿ ಟೈರ್, 11 ಸ್ಲೀಪರ್ ಕ್ಲಾಸ್, 1 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಬ್ರೇಕ್ ವ್ಯಾನ್ ಮತ್ತು 1 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್ ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ದೆಹಲಿ ಸಿಎಂ ಅತಿಶಿ ವಿರುದ್ಧ FIR ದಾಖಲು

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

Karnataka Budget 2026-27 Presentation by CM Siddaramaiah

ಕರ್ನಾಟಕ ಬಜೆಟ್​ 2026-27 ಸಂಪೂರ್ಣ ವಿವರ (PDF ಪ್ರತಿ ಡೌನ್​ಲೋಡ್) ಮಾಡಿ

06/03/2026 12:24 PM1 Min Read
Budget (2)

BUDGET BREAKING : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ

06/03/2026 12:21 PM4 Mins Read
Budget (2)

BUDGET BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ ಯೋಜನೆ’ಯಡಿ ಸಹಾಯಧನ 1,50,000 ರೂ.ಗೆ ಕ್ಕೆ ಏರಿಕೆ !

06/03/2026 12:18 PM2 Mins Read
Recent News
Karnataka Budget 2026-27 Presentation by CM Siddaramaiah

ಕರ್ನಾಟಕ ಬಜೆಟ್​ 2026-27 ಸಂಪೂರ್ಣ ವಿವರ (PDF ಪ್ರತಿ ಡೌನ್​ಲೋಡ್) ಮಾಡಿ

06/03/2026 12:24 PM
Budget (2)

BUDGET BREAKING : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ

06/03/2026 12:21 PM
Budget (2)

BUDGET BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ ಯೋಜನೆ’ಯಡಿ ಸಹಾಯಧನ 1,50,000 ರೂ.ಗೆ ಕ್ಕೆ ಏರಿಕೆ !

06/03/2026 12:18 PM
Budget (2)

BUDGET BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕಪಡೆ’ ಯೋಜನೆ ಜಾರಿಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

06/03/2026 12:18 PM
State News
Karnataka Budget 2026-27 Presentation by CM Siddaramaiah KARNATAKA

ಕರ್ನಾಟಕ ಬಜೆಟ್​ 2026-27 ಸಂಪೂರ್ಣ ವಿವರ (PDF ಪ್ರತಿ ಡೌನ್​ಲೋಡ್) ಮಾಡಿ

By kannadanewsnow0706/03/2026 12:24 PM KARNATAKA 1 Min Read

ಬೆಂಗಳೂರು : ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು 2026-27ನೇ ಸಾಲಿನ ಬಹುನಿರೀಕ್ಷಿತ ಆಯವ್ಯಯವನ್ನು (Karnataka Budget…

Budget (2)

BUDGET BREAKING : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ

06/03/2026 12:21 PM
Budget (2)

BUDGET BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ ಯೋಜನೆ’ಯಡಿ ಸಹಾಯಧನ 1,50,000 ರೂ.ಗೆ ಕ್ಕೆ ಏರಿಕೆ !

06/03/2026 12:18 PM
Budget (2)

BUDGET BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕಪಡೆ’ ಯೋಜನೆ ಜಾರಿಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

06/03/2026 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.