ನ್ಯೂಯಾರ್ಕ್: ನ್ಯೂಯಾರ್ಕ್ ನಗರದ ಅಪಾರ್ಟ್ಮೆಂಟ್ನ ಕಟ್ಟಡದ 29 ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶನಿವಾರ ನಡೆದಿದೆ.
ವರದಿ ಪ್ರಕಾರ, ಮಗು 29ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದಿದೆ. ಮಹಡಿಯಲ್ಲಿ ಏನೋ ಬಿದ್ದಂತಹ ಶಬ್ದ ಬಂದ ಪರಿಣಾಮ ಅಲ್ಲಿನ ನೆರೆಹೊರೆಯವರು ಹೊರಗೆ ಬಂದು ನೋಡಿದ್ದಾರೆ. ಈ ವೇಳೆ ಮಗು ಕೆಳಗೆ ಬಿದ್ದಿರುವುದು ಕಂಡಿಬಂದಿದೆ.
ತಕ್ಷಣವೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ, ಮಗು ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದುವರೆಸಿದ್ದಾರೆ.
BIG NEWS: ಘನಘೋರ ದುರಂತಕ್ಕೆ ಬೆಚ್ಚಿಬಿದ್ದ ಬೆಂಗಳೂರು ಜನತೆ: ಮಹಿಳೆಯನ್ನು ಅತ್ಯಾಚಾರವೆಸಗಿ ಸುಟ್ಟು ಹತ್ಯೆ.?
ಪೋಷಕರಿಗೆ ಸಾವಿನ ಸಂದೇಶ ರವಾನಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ ವೇರ್ ಉದ್ಯೋಗಿ…