BREAKING: ‘ಆಟದ ಪಿಸ್ತೂಲ್’ ಎಂದು ನಿಜವಾದ ‘ಗನ್’ನಿಂದ ಫೈರಿಂಗ್: 3 ವರ್ಷದ ಬಾಲಕ ಸಾವು

ಮಂಡ್ಯ: ಆಟದ ಪಿಸ್ತೂಲ್ ಎಂಬುದಾಗಿ ತಿಳಿದು ನಿಜವಾದ ಪಿಸ್ತೂಲ್ ನಿಂದ ಪುಟಾಣಿ ಮಗುವಿನ ಮೇಲೆ ಮಿಸ್ ಫೈರಿಂಗ್ ಮಾಡಿದ ಕಾರಣ, ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೊಂದೆಮಾದಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕುಟುಂಬವೊಂದು ಕೋಳಿ ಫಾರಂನಲ್ಲಿ ವಾಸವಾಗಿತ್ತು. ಈ ಫಾರಂ ಮಾಲೀಕ ನರಸಿಂಹಮೂರ್ತಿ ಎಂಬುವರು ಗನ್ ಲೈಸೆನ್ಸ್ ಪಡೆದಿದ್ದರು. ಈ ಕೋಳಿ ಫಾರಂಗೆ ಶಂಕರ್ ದಾಸ್ ಎಂಬುವರು ಆಗಾಗ ಆಗಮಿಸುತ್ತಿದ್ದರು. ಅವರ ಪುತ್ರ ಸುದೀಪ್ ದಾಸ್ ಕೂಡ ಇಂದು ಬಂದಿದ್ದರು. … Continue reading BREAKING: ‘ಆಟದ ಪಿಸ್ತೂಲ್’ ಎಂದು ನಿಜವಾದ ‘ಗನ್’ನಿಂದ ಫೈರಿಂಗ್: 3 ವರ್ಷದ ಬಾಲಕ ಸಾವು