ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ … Continue reading ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ