ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!
ರಾಮನಗರ: ರಾಜಕೀಯ ನಾಯಕರಿಗೆ ಅಭಿಮಾನಿಗಳು ಇರುವುದು ಸಾಮಾನ್ಯ. ಆದರೆ ಆ ಅಭಿಮಾನ ಕೆಲವೊಮ್ಮೆ ಭಕ್ತಿ, ಹರಕೆಯ ರೂಪ ತಾಳುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂಬ ಒಂದೇ ಕನಸಿಗಾಗಿ ಅವರ ಅಭಿಮಾನಿಯೊಬ್ಬರು ಕಳೆದ ಮೂರು ವರ್ಷಗಳಿಂದ ತಲೆಕೂದಲು ಮತ್ತು ಗಡ್ಡವನ್ನು ಕತ್ತರಿಸದೇ ಹೊತ್ತಿದ್ದ ಅಪರೂಪದ ಹರಕೆ ಇದೀಗ ರಾಜ್ಯದ ಗಮನ ಸೆಳೆದಿದೆ. ಮಹಾಕುಂಭಮೇಳದಲ್ಲಿ ಪ್ರತಿಜ್ಞೆ ಮಾಡಿದ್ದ ಅಭಿಮಾನಿ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ನಿವಾಸಿಯಾದ … Continue reading ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!
Copy and paste this URL into your WordPress site to embed
Copy and paste this code into your site to embed